IMG-20180512-WA0010

ಮಂಗಳೂರು : ಮಂಗಳೂರು ಕ್ಷೇತ್ರ ಕಾಂಗ್ರೆಸ್‌ ಅಭ್ಯರ್ಥಿ ಯು.ಟಿ.ಖಾದರ್ ಎರಡನೇ ಸುತ್ತಿನಲ್ಲಿ 6 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ. ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಅಂಗಾರ ಅವರು 2,034 ಮತಗಳನ್ನು ಪಡೆದುಕೊಂಡಿದ್ದಾರ

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಭರತ್ ಶೆಟ್ಟಿ 2 ಸಾವಿರ ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ. ಮೂಡಬಿದಿರೆಯಲ್ಲಿ 5ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ 11,820 ಮತಗಳ ಮುನ್ನಡೆ ಹೊಂದಿದ್ದಾರೆ.

By suddi9

Leave a Reply

Your email address will not be published. Required fields are marked *