bharat shetty

ಮಂಗಳೂರು: ಮಂಗಳೂರು ಉತ್ತರದಲ್ಲಿ ಬಿಜೆಪಿಯ ಡಾ.ಭರತ್ ಶೆಟ್ಟಿ ವೈ ಅವರು ಗೆಲುವು ಸಾಧಿಸಿಕೊಂಡಿದ್ದಾರೆ. ಕಾಂಗ್ರೆಸ್ ನ ಮೊಯಿದ್ದೀನ್ ಬಾವಾ ಎದುರು ಭರತ್ ಶೆಟ್ಟಿ 21972 ಮತಗಳ ಅಂತರದಲ್ಲಿ ಭರ್ಜರಿ ಗೆಲುವನ್ನು ಪಡೆದುಕೊಂಡಿದ್ದಾರೆ.

ಮೊಯಿದ್ದೀನ್ ಬಾವಾ ಈ ಹಿಂದೆ ಮಂಗಳೂರು ಉತ್ತರದಲ್ಲಿ ಶಾಸಕರಾಗಿದ್ದರು.

By suddi9

Leave a Reply

Your email address will not be published. Required fields are marked *