ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೋ ವಿರುದ್ಧ ಬಿಜೆಪಿಯ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರು 8ನೇ ಸುತ್ತಿನ ಬಳಿಕ 16662 ಮತಗಳ ಮುನ್ನಡೆಯಲ್ಲಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಭಾರೀ ಕಡಿಮೆ ಮತದಾನವಾಗಿದ್ದರೂ ಬಿಜೆಪಿ ತನ್ನ ಗೆಲುವಿನತ್ತ ಮುನ್ನಡೆಯುತ್ತಿರುವುದು ಕಾಣಿಸುತ್ತಿದೆ.
