ಕೈಕಂಬ: ಸ್ಕಂದಶ್ರೀ ಸೇವಾ ಸಮಿತಿ ಸ್ಕಂದನಗರ ಕಂದಾವರ 16ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೊಜೆಯು ಮೆ
ಮೇ 19 ರಂದು ರವಿವಾರ ನಡೆಯಲಿದೆ.
ಸಂಜೆ 4 ಗಂಟೆಯಿಂದ ವಿಶ್ವ ಹಿಂದು ಪರಿಷತ್ ಬಜರಂಗದಳ ಮಾತೃಮಂಡಳಿ ದುರ್ಗಾವಾಹಿನಿ ಓಂಕಾರ ಶಾಖೆ ಕಂದಾವರ ಪದವು ಇವರ ನೇತೃತ್ವದಲ್ಲಿ ವಿಶ್ವ ಹಿಂದು ಪರಿಷತ್ ಬಜರಂಗದಳ ಗುರುಪುರ ಪ್ರಖಂಡದ ಪ್ರಮುಖರು ಹಾಗೂ ವಿವಿಧ ಶಾಖೆಗಳ ಕಾರ್ಯಕರ್ತರ ಸಹಭಾಗಿತ್ವದಲ್ಲಿ ಖ್ಯಾತ ಹಾರ್ಮೋನಿಯಂ ಹಾಗೂ ತಬಲ ವಾದಕರ ಕೊಡುವಿಕೆಯಲ್ಲಿ ವಿಶೇಷ ಸತ್ಸಂಗ ಕಾರ್ಯಕ್ರಮವು ನಡೆಯಲಿದೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.