d3063eaa944c3a584b43da403590472e

ಬೆಂಗಳೂರು: ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಡಾ.ಜಿ. ಪರಮೇಶ್ವರ್ ಅವರು ಬುಧವಾರ ವಿಧಾನಸೌಧದ ಎದುರು ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯಪಾಲ ವಜುಭಾಯಿ ವಾಲಾ ಪ್ರಮಾಣವಚನ ಬೋಧಿಸಿದರು.

ಸಮಾರಂಭದಲ್ಲಿ ಯುಪಿಎ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಎಸ್ ಪಿ ನಾಯಕಿ ಮಾಯಾವತಿ, ಎಸ್ಪಿ ನಾಯಕ ಅಖಿಲೇಶ್ ಯಾದವ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಕೇರಳ ಸಿಎಂ ಪಿಣರಾಯಿ ವಿಜಯನ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ, ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್, ರಾಮಲಿಂಗಾ ರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *