ವಿಟ್ಲ: ದ.ಕ. ಜಿಲ್ಲಾ ಪಂಚಾಯತ್, ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ವತಿಯಿಂದ ವಿಟ್ಲ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ವಿಶೇಷ ದಾಖಲಾತಿ ಆಂದೋಲನ ಮಂಗಳವಾರ ನಡೆಸಲಾಯಿತು.