ಬಂಟ್ವಾಳ: ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಜುಲೈ 21ರಂದು ಕ್ಷೇತ್ರ ಪ್ರವಾಸ ಮಾಡಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಬಿ.ಸಿ ರೋಡ್ನ ಹೋಟೆಲ್ ರಂಗೋಲಿಯಲ್ಲಿ ಬಂಟ್ವಾಳ ಪುರಸಭಾ ಶಕ್ತಿಕೇಂದ್ರ ಬಿಜೆಪಿ ಪ್ರಮುಖರ ಸಭೆ ನಡೆಯಲಿದೆ. ನಂತರ ಮಧ್ಯಾಹ್ನ 3 ಗಂಟೆಗೆ ಬಿ.ಸಿ ರೋಡ್ ಸಾಮಥ್ರ್ಯ ಸೌಧದ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರಿಸಲಾಗುತ್ತದೆ.