ಬಂಟ್ವಾಳ: ಬಿ.ಸಿ.ರೋಡು ಸರ್ವಿಸ್ ರಸ್ತೆ ಬದಿಯಲ್ಲಿ ಹೊಂಡ ನಿರ್ಮಾಣವಾಗಿದೆ. ರಸ್ತೆ ಬದಿಯ ಚರಂಡಿ ಬಾಯ್ತೆರೆದುಕೊಂಡು ಅಪಾಯವನ್ನು ಆಹ್ವಾನಿಸುತ್ತಿದೆ.
ಇದರಿಂದ ಸಾರ್ವಜನಿಕರಿಗೆ ರಸ್ತೆ ಬದಿಯಲ್ಲಿ ಓಡಾಡಲು ಭಯದ ವಾತಾವರಣ ಸೃಷ್ಟಿಯಾಗಿದೆ.