ವಿಟ್ಲ: ಶಿವಾಜಿನಗರ ಅಂಗನವಾಡಿ ಕೇಂದ್ರದಲ್ಲಿ ನಡೆದ 72ನೇ ಸ್ವಾತಂತ್ರ್ಯ ದಿನದ ಧ್ವಜಾರೋಹಣ ಮಾಡಿದ ಮೆಸ್ಕಾಂ ನಿವೃತ್ತ ಕಾರ್ಯನಿರ್ವಾಹಕ ನಾಗರಾಜ್ ಅಂಗನವಾಡಿಯ ಎಲ್ಲಾ ಮಕ್ಕಳಿಗೆ 2 ಜೊತೆ ಸಮವಸ್ತ್ರ ನೀಡುವುದಾಗಿ ಹೇಳಿದರು.

shivajinagara independenceday

ಈ ಕಾರ್ಯಕ್ರಮದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ರವಿಪ್ರಕಾಶ್ ಅಂಗನವಾಡಿಗೆ ರೇಡಿಯೋ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಲೀಲಾವತಿ ಕಾರ್ಯಕ್ರಮ ಸಂಯೋಜಿಸಿದರು.

By suddi9

Leave a Reply

Your email address will not be published. Required fields are marked *