ಬಂಟ್ವಾಳ: ಕಳೆದ 25 ವರ್ಷಗಳ ಹಿಂದೆ ಆರಂಭಗೊಂಡು ಪ್ರಸಕ್ತ 250ಕ್ಕೂ ಮಿಕ್ಕಿ ವಿದ್ಯಾರ್ಥಿಗಳನ್ನು ಹೊಂದಿರುವ ಇಲ್ಲಿನ ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾಗಿ ಸ್ಥಳೀಯ ಉದ್ಯಮಿ ಎಂ.ದುರ್ಗಾದಾಸ್ ಶೆಟ್ಟಿ ಮಾವಂತೂರು ಇವರು ನೇಮಕಗೊಂಡಿದ್ದಾರೆ.
11btl-M.Durgadas Shetty
ಅಧ್ಯಕ್ಷರಾಗಿ ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್, ಶಿಕ್ಷಣ ತಜ್ಞರಾಗಿ ನಿವೃತ್ತ ಮುಖ್ಯಶಿಕ್ಷಕ ನಾರಾಯಣ ನಾಯಕ್ ಕರ್ಪೆ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ವಸಂತ ಕುಮಾರ್ ಅಣ್ಣಳಿಕೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ, ಮಾಜಿ ಅಧ್ಯಕ್ಷ ಹರೀಶ ಆಚಾರ್ಯ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು ಮತ್ತಿತರ ಒಟ್ಟು 30 ಮಂದಿ ಸದಸ್ಯರು ನೇಮಕಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *