ಬಂಟ್ವಾಳ: ಇಲ್ಲಿನ ರಾಯಿ ಸಮೀಪದ ಪೂಜಾರ್ತೋಡಿ ನಿವಾಸಿ, ರಿಕ್ಷಾ ಚಾಲಕ ಜಗದೀಶ ಪೂಜಾರಿ(45) ಇವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ.

ಇವರು ಕೈತ್ರೋಡಿ ಕ್ವಾರ್ಟರ್ಸ್ ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿ, ಬದನಡಿ ಷಣ್ಮುಖ ಕಲಾ ತಂಡದ ಸಕ್ರಿಯ ಸದಸ್ಯರಾಗಿದ್ದರು.
ಮೃತರಿಗೆ ಪತ್ನಿ, ಪುತ್ರ, ತಾಯಿ ಇದ್ದಾರೆ.