ಸುದ್ದಿ9ಬಂಟ್ವಾಳ ತಾಲ್ಲೂಕಿನ ನೆತ್ರಕೆರೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಿಸ್ತೃತ ಕಟ್ಟಡ ನಿರ್ಮಾ ಣಕ್ಕಾಗಿ ಅನುದಾನ ಒದಗಿಸುವಂತೆ ಆಗ್ರಹಿಸಿ ವಿಧಾನಪರಿಷತ್ತಿನ ಸದಸ್ಯ ಕ್ಯಾಪ್ಟನ್ ಗಣೇಶ ಕಾರ್ಣಿಕ್ ಇವರಿಗೆ ಕ್ಷೇತ್ರ ಬಿಜೆಪಿ ಉಪಾಧ್ಯಕ್ಷ ಪುರುಷ ಎನ್.ಸಾಲ್ಯಾನ್ ನೇತೃತ್ವದ ತಂಡವು ಸೋಮವಾರ ಮನವಿ ಸಲ್ಲಿಸಿತು.
