ಬಂಟ್ವಾಳ :ತಾಲ್ಲೂಕಿನ ಕೊಯಿಲ ಶ್ರೀ ಗುರುಗಣೇಶ್ ಭಜನಾ ಮಂಡಳಿ ವತಿಯಿಂದ ಇಲ್ಲಿನ ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ 15ನೇ ವರ್ಷದ ಭಜನಾ ಮಂಗಲೋತ್ಸವ ಕಾರ್ಯಕ್ರಮದಲ್ಲಿ ಮಂಡಳಿ ಸದಸ್ಯರು ‘ಯಕ್ಷಭಜನೆ’ ಹಾಡುವ ಮೂಲಕ ಗಮನ ಸೆಳೆದರು.

10btl-Koila ದೇವರಿಗೆ ರುದ್ರಯಾಗ ಅಭಿಷೇಕ ನಡೆಯಿತು. ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್, ಆಡಳಿತ ಮೊಕ್ತೇಸರ ಎಂ.ಪದ್ಮರಾಜ ಬಲ್ಲಾಳ್, ಅರ್ಚಕ ಸುಂದರ ರಾವ್ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *