ಬಂಟ್ವಾಳ:  ಪಾಣೆಮಂಗಳೂರಿನ ಎಸ್.ವಿ.ಎಸ್ .ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ನವೆಂಬರ್ .8 –  2018 ರಂದು ನಡೆದ ವಿಕಲ ಚೇತನ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ 6ನೇ ತರಗತಿಯ ಧ್ಯಾನ್ ರಾಜ್ – ಸಂಗೀತ ಕುರ್ಚಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, 5ನೇ ತರಗತಿಯ ನಿತೀಕ್ಷ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ.IMG20181203142052

ಹಾಗೆಯೇ 5ನೇ ತರಗತಿಯ ರಿಷಿಕಾ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಆಶುನಟನೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.

By suddi9

Leave a Reply

Your email address will not be published. Required fields are marked *