ಗುರುಪುರ : ಗುರುಪುರ ಮೂಳೂರು ಶ್ರೀ ಮುಂಡಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿ 3-7ರವರೆಗೆ ಜರುಗಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಂಗಳವಾರ ಕುಕ್ಕುದಕಟ್ಟೆಯ ಶ್ರೀ ವೈದ್ಯನಾಥ ಕಲ್ಯಾಣ ಸಮುದಾಯ ಭವನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

gur-jan-15-amantrana bidugade-3

ಮುಖ್ಯ ಅತಿಥಿಗಳಾಗಿ ಆಡಳಿತ ಮೊಕ್ತೇಸರ ಪ್ರಮೋದ್ ಕುಮಾರ್ ರೈ, ಯತಿರಾಜ ಶೆಟ್ಟಿ, ದಾಮೋದರ ನಿಸರ್ಗ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಪದ್ಮನಾಭ ಕೋಟ್ಯಾನ್, ಸುಕುಮಾರ ಶೆಟ್ಟಿ, ಪುರಂದರ ಮಲ್ಲಿ, ಪುರುಷೋತ್ತಮ ಮಲ್ಲಿ, ಸುಧಾಕರ ಶೆಟ್ಟಿ, ಪ್ರವೀಣ್ ಶೆಟ್ಟಿ ಬೆಳ್ಳಿಬೆಟ್ಟುಗುತ್ತು, ದೈವ ಪಾತ್ರಿಗಳಾದ ಚಂದ್ರಹಾಸ ಕೌಡೂರು, ತನಿಯಪ್ಪ ಪೂಜಾರಿ, ರವೀಂದ್ರ ಶೆಟ್ಟಿ ಬೆಳ್ಳೂರುಗುತ್ತು, ಗುರುಪುರ ಗ್ರಾಪಂ ಉಪಾಧ್ಯಕ್ಷ ಜಿ ಎಂ ಉದಯ ಭಟ್, ತಾಪಂ ಸದಸ್ಯ ಸಚಿನ್ ಅಡಪ, ಕಿಟ್ಟಣ್ಣ ರೈ, ಪ್ರೇಮನಾಥ ಮಾರ್ಲ, ವಿಲಾಸ್ ಶೆಟ್ಟಿ, ವಿನಯಕುಮಾರ್ ಶೆಟ್ಟಿ, ವಾಸುದೇವ ಭಟ್, ಗುತ್ತುಗಳ ಯಜಮಾನರು, ಸೇವಾ ಮನೆತನದವರು ಹಾಗೂ ಊರ ಹತ್ತು ಸಮಸ್ತರು ಇದ್ದರು. ಡಾ. ರವಿರಾಜ ಶೆಟ್ಟಿ ಕಾರಮೊಗರುಗುತ್ತು ಸ್ವಾಗತಿಸಿದರು. ಯಶವಂತ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

By suddi9

Leave a Reply

Your email address will not be published. Required fields are marked *