ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಸಮೀಪದ ಬಾಳ್ತಿಲ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಸರಸ್ವತಿ ಇವರಿಗೆ ಮೈಸೂರಿನಲ್ಲಿ ಈಚೆಗೆ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ 400 ಮೀ. ರಿಲೇ ವಿಭಾಗದಲ್ಲಿ ದ್ವಿತೀಯ ಸ್ಥಾನ ಗೆದ್ದುಕೊಂಡಿದ್ದಾರೆ.9btl-Balthila

By suddi9

Leave a Reply

Your email address will not be published. Required fields are marked *