ಸುದ್ದಿ9 ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ವತಿಯಿಂದ ಶನಿವಾರ ನಡೆದ ಸಂಘಟನಾ ಸಮಾವೇಶವನ್ನು ಮೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ್ಚಂದ್ರ ಉದ್ಘಾಟಿಸಿದರು. ಕೇಂದ್ರ ಸಮಿತಿ ಸದಸ್ಯ ಶಂಕರ ಪ್ರಕಾಶ್, ಸಂಘದ ಉಪಾಧ್ಯಕ್ಷ ಎ.ಉಮೇಶ್, ಕಾರ್ಮಿಕ ಮುಖಂಡ ಕೆ.ಶಶೀಂದ್ರ ಮತ್ತಿತರರು ಇದ್ದರು.
