ಕೈಕಂಬ:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪರ ಗಂಜಿಮಠ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಾಕಿರ್ ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರ ತಂಡ ಗುರುಪುರ ಕೈಕಂಬ ಜಂಕ್ಷನಿನಲ್ಲಿ ಭರ್ಜರಿ ಪ್ರಚಾರ ನಡೆಸಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸಾಧನೆ ಮುಂದಿಟ್ಟು ಮತ ಯಾಚಿಸಲಾಗಿದ್ದು, ಅಭಿವೃದ್ಧಿಗಾಗಿ ಹೊಸ ಸಂಸದನ ಆಯ್ಕೆಗೆ ಮತದಾರರು ಒಲವು ವ್ಯಕ್ತಪಡಿಸಿದ್ದಾರೆಂದು ಜಾಕಿರ್ ತಿಳಿಸಿದರು.

gur-apl-8-congress prachara-1

gur-apl-8-congress prachara-2

By suddi9

Leave a Reply

Your email address will not be published. Required fields are marked *