ಸುದ್ದಿ9ಬಂಟ್ವಾಳ: ತಾಲ್ಲೂಕಿನ ಅಮ್ಟಾಡಿ ಗ್ರಾಮದ ಎಮರ್ುಡೆ ನಿವಾಸಿ ಬೇಬಿ ಶೆಟ್ಟಿ (76) ಇವರು ಶನಿವಾರ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು.
ಮೃತರಿಗೆ ಪತ್ನಿ, ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಬಂಟ್ವಾಳ ತಾಲ್ಲೂಕು ತೆಂಗು ಬೆಳೆಗಾರರ ಸಂಘದ ನಿದರ್ೇಶಕರಾಗಿದ್ದ ಇವರು, ಅಮ್ಟಾಡಿ ಶ್ರೀ ದುಗರ್ಾಪರಮೇಶ್ವರಿ ಭಜನಾ ಸೇವಾ ಟ್ರಸ್ಟ್ನ ಅಧ್ಯಕ್ಷರಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು.
