ಸುದ್ದಿ9ಬಂಟ್ವಾಳ ತಾಲ್ಲೂಕಿನ ರೋಟರಿ ಕ್ಲಬ್ ಇದರ ವತಿಯಿಂದ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ರಮೇಶ ನಾಯಕ್ ರಾಯಿ ಇವರನ್ನು ಶುಕ್ರವಾರ ಸನ್ಮಾನಿಸಲಾಯಿತು. ಕ್ಲಬ್ಬಿನ ಅಧ್ಯಕ್ಷ ಎನ್.ಪ್ರಕಾಶ ಕಾರಂತ, ವಕೀಲ ಅಶ್ವನಿ ಕುಮಾರ್ ರೈ, ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ, ಸಂಜೀವ ಪೂಜಾರಿ, ವಾಣಿ ಪಿ. ಕಾರಂತ, ಸ್ಮಿತಾ ಮತ್ತಿತರರು ಉಪಸ್ಥಿತರಿದ್ದರು.
