ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರಕ್ಕೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಹೋದರ ಸೋಮಭಾಯಿ ದಾಮೋದರದಾಸ್ ಭೇಟಿನೀಡಿದರು.ಶ್ರೀ ರಾಮ ವಿದ್ಯಾ ಕೇಂದ್ರದ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳನ್ನು ವೀಕ್ಷಿಸಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.ಇಲ್ಲಿಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಪ್ರಧಾನಿಯನ್ನು ಭೇಟಿ ಮಾಡುವ ಅವಕಾಶ ಪಡೆಯಿರಿ ಎಂದರು.

DSC_0297

DSC_0321

DSC_0292

DSC_0344
ಈ ಸಂದರ್ಭದಲ್ಲಿ ಅಮಿತ್ ಶಾಷಾ ಅವರ ಭಾವ ಗುಜರಾತ್ ಬಿಜೆಪಿ ಅಧ್ಯಕ್ಷ ಲಲಿತ್ ಶಾ ,ರಾಜ್ಯ ಹಿಂದುಳಿದ ಮೋರ್ಚಾ ಬಿಜೆಪಿ ಅಧ್ಯಕ್ಷ ರಾಜಶೇಖರ ಗಾಣಿಗ , ಮಾ. ಸಚಿವ ಬಿ ನಾಗರಾಜ ಶೆಟ್ಟಿ,ವಿವೇಕಾನಂದ ವಿಧ್ಯಾವರ್ದಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ, ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ, ಸಹ ಸಂಚಾಲಕ ರಮೇಶ್ ಎನ್, ಕಮಲಾ ಪ್ರಭಾಕರ ಭಟ್ ಉಪಸ್ಥಿತರಿದ್ದರು. ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರಕಟ್ಟೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *