ಬಂಟ್ವಾಳ : ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2018-19ರ ಸಾಲಿನ ಅಂತರಾಷ್ಟ್ರೀಯ ಮಟ್ಟದ  ಚಿಂತನ ಡ್ರಾಯಿಂಗ್ ಸ್ಪರ್ಧೆಯು  ಗೋಳ್ತಮಜಲುವಿನಲ್ಲಿ  ಇತ್ತಿಚೇಗೆ ನಡೆಯಿತು  ಚಿಂತನ ಡ್ರಾಯಿಂಗ್ ಸ್ಪರ್ಧೆಯಲ್ಲಿ   ಮುಫ್ರೀನಾ ಬಾನು ಜಿಲ್ಲಾ ಪ್ರಥಮ ರ್ಯಾಂಕ್ ಪಡೆಯುವ ಮೂಲಕ ಚಿನ್ನದ ಪದಕ ಮತ್ತು ಬೆಳ್ಳಿಯ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.

DSC_3591

ಮುಫ್ರೀನಾ ಬಾನು ಅವರಿಗೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಮಂಗಳೂರಿನ ಸಕ್ರ್ಯೂಟ್ ಹೌಸ್ ನಲ್ಲಿ  ಪದಕ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಿದರು.  ಈ ಸಂದರ್ಭದಲ್ಲಿ ಶಾಲಾ ಶಿಕ್ಷಕಿ ಜಯಲತಾ ಬಿ. , ಹೆತ್ತವರಾದ ಮುಸ್ತಾಕ್ ಬೇಗ್ ನೆಲ್ಲಿಗುಡ್ಡೆ, ಶಾಹಿದಾ ಬಾನು , ಸಚಿವರ ಆಪ್ತ ಸಹಾಯಕ ಚಂದ್ರಶೇಖರ ಪಾತೂರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *