ಗುರುಪುರ ಮಾತೃ ಬಂಟರ ಸಂಘದ ವಾರ್ಷಿಕ ಸಮಾವೇಶವು ಇತ್ತಿಚೇಗೆ ಗುರುಪುರ ಕುಕ್ಕುದಕಟ್ಟೆ ವೈದ್ಯನಾಥ ಸಭಾಭವನದಲ್ಲಿ ನಡೆದ ವಿದ್ಯಾರ್ಥಿವೇತನ, ಸಾಧಕರಿಗೆ ಸನ್ಮಾನದ ಸಂದರ್ಭದಲ್ಲಿ ಸದಸ್ಯರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮ ನಡೆಯಿತು.