ಬಂಟ್ವಾಳ: ಬಿ.ಸಿ. ರೋಡು, ಕೈಕಂಬ ಕಡಪಿಕರಿಯ ಕುಟುಂಬದಲ್ಲಿ ನಾಗರ ಪಂಚಮಿ ಸೋಮವಾರ ಜರಗಿತು. ಪ್ರಧಾನ ಅರ್ಚಕ ಪುರೋಹಿತ್ ಮೊಗರ್ನಾಡು ರಾಜ‌ ಗೋಪಾಲ ಆಚಾರ್ಯ ನೇತೃತ್ವದಲ್ಲಿ ಸಹಾಯಕ ಅರ್ಚಕರಿಂದ ವೈದಿಕ ಕಾರ್ಯಕ್ರಮ ನಡೆಯಿತು.

5618998e-6587-4e78-b89d-24dafd5930e6

6287257c-b19d-459b-9e41-b68ffa040446
ಶ್ರೀ ನಾಗದೇವರ ಪ್ರತಿಮೆಗೆ ಹಾಲೆರೆಯುವ ಮೂಲಕ ಪೂಜಾ ವಿಧಿ ವಿಧಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಕುಟುಂಬದ ಯಜಮಾನ ಸದಾಶಿವ ಕೈಕಂಬ ಮತ್ತು  ಸದಸ್ಯರು ಶ್ರೀ ನಾಗದೇವರ  ಪ್ರಸಾದ ಸ್ವೀಕರಿಸಿದರು.

By suddi9

Leave a Reply

Your email address will not be published. Required fields are marked *