ವಿಟ್ಲ ; ಪದವಿಪೂರ್ವ ಕಾಲೇಜಿನ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಟನ್ ಪಂದ್ಯಾಟವು ವಿಠಲ ಪದವಿಪೂರ್ವ ಕಾಲೇಜಿನ ಒಳಾಂಗಣದಲ್ಲಿ ನಡೆಯಿತು. ವಿಠಲ ವಿದ್ಯಾ ಸಂಘದ ಸದಸ್ಯರಾದ ಬಾಬು ಕೆ.ವಿ.ಉದ್ಘಾಟಿಸಿದರು.SHV_0728

ಗುಣಶ್ರೀ ವಿದ್ಯಾಲಯ ಸಿದ್ಧಕಟ್ಟೆ ಇಲ್ಲಿನ ಪ್ರಾಂಶುಪಾಲರಾದ ಡಾ.ಸಂತೋಷ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕ್ರೀಡೆ ಬದುಕಿಗೆ ತುಂಬಾ ಅಗತ್ಯ ಅದು
ಸೋಲು ಗೆಲುವು ಎರಡನ್ನೂ ಕಲಿಸಿಕೊಡುತ್ತದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

SHV_0723

 

ವಿಠಲ ಪದವಿಪೂರ್ವ ಕಾಲೇಜಿನ ಪ್ರಾಂಶುಪಾ¯ ಆದರ್ಶ ಎ.ಯಸ್. ಸ್ವಾಗತಿಸಿ,ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸುಚೇತನ್ ಜೈನ್ ವಂದಿಸಿ,ಉಪನ್ಯಾಸಕ ಅಣ್ಣಪ್ಪ ಸಾಸ್ತಾನ ನಿರೂಪಿಸಿದರು.ಸಂಸ್ಥೆಯ ಆಡಳಿತಾಧಿಕಾರಿ ಪ್ರಶಾಂತ್ ಚೊಕ್ಕಾಡಿ, ಎಸ್.ವಿ.ಯಸ್. ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸುಂದರ್ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *