ಬಂಟ್ವಾಳ| ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜು ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಜ್ವಿನ್ ಡಿ’ಸೋಜ ಇವರು 2018-19ನೇ ಸಾಲಿನ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ 09-12ನೇ ವರ್ಗದ ವಿದ್ಯಾರ್ಥಿಗಳಿಗೆ  ಮಾಣಿ ಬಾಲ ವಿಕಾಸ್ ಆಂಗ್ಲಮಾಧ್ಯಮ ಶಾಲೆ, ಇಲ್ಲಿ ಆಯೋಜಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ 2018-19 ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರೂ. 5000/- ನಗದು ಬಹುಮಾನದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

BTL 02
ಇವರಿಗೆ ಕಾಲೇಜು ಆಢಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವರ್ಗ ಹಾಗೂ ವಿದ್ಯಾರ್ಥಿಗಳ ಪರವಾಗಿ ಅಭಿನಂದನೆಗಳು.

Untitled-1

By suddi9

Leave a Reply

Your email address will not be published. Required fields are marked *