ಪೊಳಲಿ: ಪ್ರಕೃತಿ ವಿಕೋಪಕ್ಕೆ ತುತ್ತಾದ  ನೆರೆ ಸಂತ್ರಸ್ತರ ನೆರವಿಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವತಿಯಿಂದ  ರೂ 2 ಲಕ್ಷದ ಚೆಕ್ ನ್ನು ಹಾಗೂ   ಬಂಟ್ವಾಳ ಕ್ಷೇತ್ರದ ವಿವಿಧ ಸಂಘ ಸಂಸ್ಥೆಗಳು ನೀಡಿದ ಮೊತ್ತವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಮಾನ್ಯ ಮುಖ್ಯಮಂತ್ರಿ  ಬಿ.ಎಸ್ ಯಡಿಯೂರಪ್ಪರವರಿಗೆ   ಬೆಂಗಳೂರಿನ  ಮಖ್ಯಮಂತ್ರಿ ಗೃಹ ಕಚೇರಿ ಧವಳಗಿರಿಯಲ್ಲಿ   ಬಂಟ್ವಾಳ  ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಹಸ್ತಾಂತರಿಸಿದರು.

77deda05-2461-448b-ba95-a0613d43d2fa

 ಈ ಸಂದರ್ಭದಲ್ಲಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ,ಮಾಜಿ ಶಾಸಕರಾದ ಕೆ.ಪದ್ಮನಾಭ ಕೊಟ್ಟಾರಿಯವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *