ನೇತ್ರಾವತಿ ಕೃಷಿಕರ ಅಭಿವೃದ್ಧಿ ಸಂಘಗಳ ಒಕ್ಕೂಟ ಬಂಟ್ವಾಳ ಇವರ ನೇತ್ರತ್ವದಲ್ಲಿ ಕರ್ಪೆ ಗ್ರಾಮದಲ್ಲಿ ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆ ಜನಜಾಗೃತಿ ಯನ್ನು ಕಾರ್ಯನಿರ್ವಹಿಸುತ್ತಿರುವ ಕುಂಭಕಂಠಿಣಿ ಕೃಷಿಕರ ಅಭಿವೃದ್ಧಿ ಸಂಘ ಕರ್ಪೆ ಇದರ ನೂತನ ಪದಾದಿಕಾರಿಗಳ ಆಯ್ಕೆ ನೇತ್ರಾವತಿ ಒಕ್ಕೂಟದ ಕಾರ್ಯಕಾರಿ ಸದಸ್ಯರಾದ ಶ್ರೀ ಶಿವರಾಯ ನಾಯಕ್ ರವರ ಉಪಸ್ಥಿತಿಯಲ್ಲಿ ನಡೆಯಿತು.

karpe2
ನೂತನ ಅಧ್ಯಕ್ಷರಾಗಿ ಶ್ರೀ ರಾಮಕೃಷ್ಣ ನಾಯಕ್ ಕಿನ್ನಾಜೆ, ಕಾರ್ಯದರ್ಶಿ ಯಾಗಿ ವಿದ್ಯಾಪ್ರಭು ಪಾರ್ಲ, ಕೋಶಾಧಿಕಾರಿಯಾಗಿ ಜನಾರ್ಧನ ಪೂಜಾರಿ ಕೆರ್ನಡೆ, ಉಪಾಧ್ಯಕ್ಷರಾಗಿ ಸುರೇಂದ್ರ ಪೂಜಾರಿ ಕೋಡು, ಜತೆ ಕಾರ್ಯದರ್ಶಿಯಾಗಿ ಶ್ರೀಮತಿ ಜಯಂತಿ ಕಜೆಲಕ್ಕಿ ಅವಿರೋಧವಾಗಿ ಆಯ್ಕೆ ಗೊಂಡರು.ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ವೆಂಕಟೇಶ್ ನಾಯಕ್ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

By suddi9

Leave a Reply

Your email address will not be published. Required fields are marked *