ಬಂಟ್ವಾಳ : ವಿಧಾನ ಸಭಾ ಕ್ಷೇತ್ರದ ಪಂಜಿಕಲ್ಲ್ ಗ್ರಾಮ ಪಂಚಾಯಿತಿನ ದಡ್ಡಲಕಾಡು ವಾರ್ಡಿನ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುರೇಶ್ ಪೂಜಾರಿ ಜಯಗಳಿಸಿದ ಇವರನ್ನು ಮಾಜಿ ಸಚಿವರಾದ ಶ್ರೀ ಬಿ ರಮಾನಾಥ ರೈ ಶುಭಹಾರೈಸಿದರು ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ. ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್.ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಸುದರ್ಶನ್ ಜೈನ್,ಗಂಗಾಧರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು



