ಬಂಟ್ವಾಳ: ಪ್ರಾಕೃತಿಕ ವಿಕೋಪ ಮತ್ತು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಜೂರುಗೊಂಡ 5,36,377 ಲಕ್ಷ ರೂ. 153 ಫಲಾನುಭವಿಗಳಿಗೆ ಸೋಮವಾರ ಪರಿಹಾರದ ಚೆಕ್ನ್ನು ವಿತರಿಸಲಾಯಿತು. ಬಿ.ಸಿ.ರೋಡಿನ ಶಾಸಕರ ಕಚೇರಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಫಲಾನುಭವಿಗಳಿಗೆ ವಿತರಿಸಿದರು.
ಈ ಸಂಧರ್ಭದಲ್ಲಿ ಜಿ.ಪಂ ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ತಾ.ಪಂ.ಸದಸ್ಯೆ ಗೀತಾ ಚಂದ್ರಶೇಖರ್ ಕಂದಾಯ ಇಲಾಖೆಯ ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ,ಗ್ರಾಮ ಕರಣಿಕ ಜನಾರ್ದನ,ಗ್ರಾಮಲೆಕ್ಕಾಧಿಕಾರಿಗಳು. ಗ್ರಾಮ ಸಹಾಯಕರು ಉಪಸ್ಥಿತರಿದ್ದರು.
