
ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರ ಸಂಯೋಜನೆಯಲ್ಲಿ ಪುರಸಭೆ , ಲಯನ್ಸ್ ಕ್ಲಬ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬಂಟ್ವಾಳ ಇವರ ಜಂಟಿ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ಕೌಟ್ಸ್-ಗೈಡ್ಸ್, ಬುಲ್ ಬುಲ್ಸ್, ರೋವರ್ಸ್ ರೇಂಜರ್ಸ್ ಮತ್ತ ಬಿ.ಮೂಡ ಪ.ಪೂ.ಕಾಲೇಜಿನ ಎನ್.ಎಸ್.ಎಸ್. ವಿದ್ಯಾಥರ್ಿಗಳ ಸದ್ಬಾವನ ಜಾಥಾ ಮತ್ತು ಸ್ವಚ್ಚತಾ ಆಂದೋಲನ ಕಾರ್ಯಕ್ರಮವನ್ನು ವೃತ್ತ ನಿರೀಕ್ಷಕ ಕೆ.ಯು. ಬೆಳ್ಳಿಯಪ್ಪರವರು ಉದ್ಘಾಟಿಸಿದರು. ಈ ಸಂದರ್ಭ ಪುರಸಭೆ ಅಧ್ಯಕ್ಷೆ ವಸಂತಿ ಚಂದಪ್ಪ, ಪುರಸಭೆಯ ಎಲ್ಲಾ ಸದಸ್ಯರುಗಳು, ಲಯನ್ಸ್ ಕ್ಲಬ್ ಅಧ್ಯಕ್ಷ ಶಿವಾನಂದ ಬಾಳಿಗ, ಲಯನ್ಸ್ ಕ್ಲಬ್ ನಪೂರ್ವಧ್ಯಕ್ಷ ಡಾ| ವಸಂತ ಬಾಳಿಗ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಅಧ್ಯಕ್ಷ ಬಿ.ಎಂ. ತುಂಬೆ, ಕಾರ್ಯದಶರ್ಿ ಐತಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.