ಮಂಗಳೂರು : ವಿದ್ಯಾರ್ಥಿ ಓರ್ವ ಕಳೆದ ರಾತ್ರಿ ನಂತೂರು ಬಳಿ ದ್ವಿಚಕ್ರದಲ್ಲಿ ಸಾಗುತ್ತಿರುವಾಗ ತನ್ನ ವಾಹನ ಸ್ಕಿಡ್ ಆದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡು ಇಲ್ಲಿನ ಖಾಸಗಿ ಆಸ್ಪತ್ರೆಗೆ ‌ದಾಖಲಿಸಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟಿದ್ದಾನೆ.

WhatsApp Image 2020-01-13 at 11.29.05

ಮೃತ ವಿದ್ಯಾರ್ಥಿ ಮುಹಮ್ಮದ್ ಒಮರ್(18 ) ವಾಮಂಜೂರಿನ‌ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ.

By suddi9

Leave a Reply

Your email address will not be published. Required fields are marked *