ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಜನಜಾಗೃತಿ ವೇದಿಕೆ , ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬಂ.ತಾಲೂಕು ಇದರ ಜಂಟಿ ಆಶ್ರಯದಲ್ಲಿ ಬಿ.ಸಿ.ರೋಡ್ ಶ್ರೀನಿವಾಸ್ ಆಕರ್ೇಡ್ ಬಳಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯಂದು ತಾಲೂಕು ಮಟ್ಟದ ನವಜೀವನ ಸಮಿತಿ ಸದಸ್ಯರ ಜಾಥಾವನ್ನು ಮಾಜಿ ಜಿ.ಪಂ.ಸದಸ್ಯ ಎ.ಸಿ.ಭಂಡಾರಿ ಗಾಂಧಿ ಭಾವಚಿತ್ರಕ್ಕೆ ಹಾರ ಹಾಕುವ ಮೂಲಕ ಉದ್ಘಾಟಿಸಿದರು .
KAR_3404
ಜನ ಜಾಗೃತಿ ವೇದಿಕೆ ಅಧ್ಯಕ್ಷ ಕಿರಣ ಹೆಗ್ಡೆ , ಮಾಜಿ ಶಾಸಕ ರುಕ್ಮಯ ಪೂಜಾರಿ , ಕೈಯೂರು ನಾರಾಯಣ ಭಟ್ , ಬಿ.ಕೆ.ಇದಿನಬ್ಬ , ಚಂದಪ್ಪ ಮೂಲ್ಯ ಮತ್ತಿತರರು ಉಪಸ್ಥಿತರಿದ್ದರು

By suddi9

Leave a Reply

Your email address will not be published. Required fields are marked *