ಮಂಗಳೂರು: ಅಯ್ಯಪ್ಪ ಸ್ವಾಮಿ ಭಕ್ತರು ಶಬರಿಮಲೆ ಯಾತ್ರೆ ಕೈಗೊಳ್ಳುವ ವೇಳೆ ಕಾಸರಗೋಡು ಚೆರ್ಕಳದ ಹಳ್ಳಿಮನೆ ಹೋಟೆಲ್ ನಲ್ಲಿ ಸಸ್ಯಹಾರಿ ಊಟ ಇದೆ ಎಂದು ಕರೆದು ಮಾಂಸಹಾರಿ ಊಟ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. ೫೦ ಜನರಿದ್ದ ಅಯ್ಯಪ್ಪ ವೃತಾಧಾರಿಗಳು ಊಟಕ್ಕೆಂದು ಬಸ್ಸು ನಿಲ್ಲಿಸಿ ಚೆರ್ಕಳದ ಹಳ್ಳಿಮನೆ ಹೋಟೇಲ್ ಊಟಕ್ಕೆ ತೆರಳಿದ್ದರು. ಮಾಂಸಹಾರಿ ಊಟ ನೋಡುತ್ತೇವೆ ಎಂದು ನಂಬಿಸಿ ಬಳಿಕ ಮಾಂಸಹಾರಿ ಉಪಹಾರ ಬಡಿಸಿ ವೃತಾಧಾರಿಗಳಿ ಅವಮಾನ ಎಸಗಲಾಗಿದೆ ಎಂದು ಅಯ್ಯಪ್ಪ ವೃತಾಧಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2020-01-17 at 19.41.40

ಹೋಟೇಲ್ ಮಾಲೀಕ ತುಂಬಾ ಜನರಿದ್ದ ಕಾರಣ ಮಾಂಸಹಾರಿ ಊಟದ ಹೋಟೆಲ್ ನಲ್ಲಿ ಸಸ್ಯ ಹಾರಿ ಊಟ ನೀಡಲು ಮುಂದಾಗಿದ್ದ ಎನ್ನಲಾಗಿದೆ. ಆದರೆ ಮಾಂಸಹಾರಿ ಹೋಟೆಲ್ ಎಂದು ಭಾವಿಸಿದ ಅಯ್ಯಪ್ಪ ವೃತಾಧಾರಿಗಳು ಮಾಲೀಕನನ್ನು ಸಿಕ್ಕಾಪಟ್ಟೆ ತರಟೆಗೆ ತೆಗೆದುಕೊಂಡು ಬಳಿಕ ತಿಂದ ಆಹಾರ ಕ್ಕೆ ಹಣ ನೀಡಿ ಹಿಂದುರುಗಿದರು ಎನ್ನಲಾಗಿದೆ.

By suddi9

Leave a Reply

Your email address will not be published. Required fields are marked *