ಕೈಕಂಬ:ಭಗವಾನ್ ಶ್ರೀ ರಾಮಕೃಷ್ಣ ಪರಮಹಂಸರ ವಿಶ್ವಭಾವೈಕೈ ಮಂದಿರದ 11ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಮಾ.11 ಬುಧವಾರ ಚಂಡಿಕಾಹೋಮವು ಅರ್ಚಕರಾದ ಮಾಧವ ಭಟ್, ರಾಮ್ ಭಟ್ ಪರಮೇಶ್ವರ ಭಟ್, ವಿಷ್ಣುಮೂರ್ತಿ ಭಟ್, ಮಾಧವ ಮಯ್ಯ ಇವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್, ರಾಮಕೃಷ್ಣ ತಪೋವನದ ಸ್ವಾಮೀ ವಿವೇಕಾಚೈತನ್ಯನಂದ, ಆಶ್ರಮವಾಸಿಗಳು ಭಕ್ತಾಧಿಗಳು ಉಪಸ್ಥಿತರಿದ್ದರು.