ಕಲ್ಲಡ್ಕ:ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಭಾನುವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರು 160ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕಿನ ಮಾಜಿ ಅಧ್ಯಕ್ಷ ಎ.ನೋಣಯ ಪೂಜಾರಿ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಎ.ರಾಮಪ್ಪ ಪೂಜಾರಿ, ತಾಲೂಕು ಪಂಚಾಯತ್ ಅಧ್ಯಕ್ಷ ಯಶವಂತ ದೇರಾಜೆ, ಮುದ್ದು ಮೂಡುಬೆಳ್ಳೆ, ಗಣೇಶ ಅಮ್ಟೂರು ಮತ್ತಿತರರು ಇದ್ದರು.
