ಬಂಟ್ವಾಳ : ಪೊಳಲಿ ಸೇವಾ ಸಹಕಾರಿ ಸಂಘದ ವತಿಯಿಂದ ಮುಖ್ಯಮಂತ್ರಿಗಳ ಕೊರೋನಾ ಪರಿಹಾರ ನಿಧಿಗೆ ಒಂದು ಲಕ್ಷ ರೂ.ವಿನ ಚೆಕ್ಕ್ ನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಮೂಲಕ ಹಸ್ತಾಂತರಿಸಲಾಯಿತು. 

ಈ ಸಂದರ್ಭದಲ್ಲಿ ಬ್ಯಾಂಕ್ ನ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ,ಉಪಾಧ್ಯಕ್ಷ ವೆಂಕಟೇಶ್ ನಾವಡ,ಕಾರ್ಯನಿರ್ವಹಣಾಧಿಕಾರಿ ವಿಜಯ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.