ಬಂಟ್ವಾಳ: ಹಿಂದೂ ಜಾಗರಣ ವೇದಿಕೆ.ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆದ ರಕ್ತದಾನ ಶಿಬಿರಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಹಿಂದೂ ಜಾಗರಣ ವೇದಿಕೆಯ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಹಿಂಜಾವೇ ತಾಲೂಕಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.