ಬಂಟ್ವಾಳ: ಸಜಿಪನಡು ಗ್ರಾಮ ಪಂಚಾಯತ್ ನಿಂದ  ಪರಿಶಿಷ್ಟ ಜಾತಿ-ಪಂಗಡದ ಮೀಸಲಿಟ್ಟ ಅನುದಾನದಿಂದ ಸಜಿಪನಡು ಗ್ರಾಮಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಪಂಗಡದ 8 ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಲಾಯಿತು.IMG-20200615-WA0053

IMG-20200615-WA0052ಸೋಮವಾರ ಪಂಚಾಯತ್ ನ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷರಾದ ಮಹಮ್ಮದ್ ನಾಸೀರ್ ಅವರು 7 ಫಲಾನುಭವಿಗಳಿಗೆ ಸೋಲಾರ್ ಲ್ಯಾಂಪ್ ಮತ್ತು ಒರ್ವ ಫಲಾನುಭವಿಗೆ ನೀರಿನ ಟ್ಯಾಂಕ್ ನ್ನು ವಿತರಿಸಿದರು.ಈ ಸಂದರ್ಭ  ಪಂಚಾಯತ್ ಅಭಿವೃದ್ಧಿ ಅಧಿಕಾರಿ,ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *