ಬಂಟ್ವಾಳ: ಇಲ್ಲಿನ ಇರ್ವತ್ತೂರು ಗ್ರಾಮದ ಕುಲಾಲು ನಿವಾಸಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವೆಂಕಪ್ಪ ರಾಣ್ಯ (65) ಇವರು ಅಸೌಖ್ಯದಿಂದ ಶನಿವಾರ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿ ಇದ್ದಾರೆ. ಮೃತರು ಬಂಟ್ವಾಳ ಬಿಜೆಪಿ ಎಸ್‍ಟಿ ಮೋರ್ಚ ಮಾಜಿ ಕಾರ್ಯದರ್ಶಿಯಾಗಿದ್ದರು.