ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಕೃಷ್ಣಪ್ಪ ಪೂಜಾರಿ ಸೇನೆರೆಬೆಟ್ಟು (70) ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ನಿಧನಹೊಂದಿದರು.ಮೃತರು ಪತ್ನಿ ಐವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು, ಸೊಸೆಯಂದಿರು, ಅಳಿಯಂದಿರನ್ನು, ಮೊಮ್ಮಕ್ಕಳನ್ನು ಹಾಗೂ ಅಪಾರ ಬಂದು ವರ್ಗದವರನ್ನು ಅಗಲಿದ್ದಾರೆ.