ಬಂಟ್ವಾಳ ತಾಲ್ಲೂಕಿನ ಕೊಳ್ನಾಡು ಸಕರ್ಾರಿ ಪ್ರೌಢಶಾಲೆಯಲ್ಲಿ ಬೆಂಜನಪದವು ಸಕರ್ಾರಿ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕ ವತಿಯಿಂದ ಮಂಗಳವಾರ ಆರಂಭಗೊಂಡ ವಾಷರ್ಿಕ ವಿಶೇಷ ಶಿಬಿರವನ್ನು ಸ್ಥಳೀಯ ಗ್ರಾ.ಪಂ.ಅಧ್ಯಕ್ಷೆ ಮಂಜುಳ ಮಾಧವ ಮಾವೆ ಉದ್ಘಾಟಿಸಿದರು. ಜಿ.ಪಂ.ಸದಸ್ಯ ಎಂ.ಎಸ್.ಮಹಮ್ಮದ್, ರೋಟರಿ ಕ್ಲಬ್ ಅಧ್ಯಕ್ಷ ಎನ್.ಪ್ರಕಾಶ ಕಾರಂತ, ಮುಖ್ಯಶಿಕ್ಷಕಿ ಬಬಿತಾ, ಶಿಬಿರಾಧಿಕಾರಿ ಸುಲೋಚನ ಮತ್ತಿತರರು ಇದ್ದರು.
19btl-2

By suddi9

Leave a Reply

Your email address will not be published. Required fields are marked *