ಕೈಕಂಬ: ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಶಾಲಾಬಳಿ ಸೈಟ್ ಬಾಬು ಪೂಜಾರಿ (58) ಅಲ್ಪ ಕಾಲದ ಅಸೌಖ್ಯದಿಂದ ಜೂ.16ರಂದು ಬುಧವಾರ ನಿಧನರಾದರು. ಮೃತರು ಪತ್ನಿ ಒಬ್ಬ ಪುತ್ರ ಇಬ್ಬರು ಪುತ್ರಿಯರನ್ನು ಮತ್ತು ತಾಯಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.