ಕೈಕಂಬ:ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಮಾದುಕೋಡಿ ಸುಂದರ ಬೆಲ್ಚಾಡ ಅವರ ಪುತ್ರ ದಿನೇಶ್ (೫೦) ಅವರು ಅನಾರೋಗ್ಯದಿಂದ ಆ.೧ ರಂದು ಭಾನುವಾರ ನಗರದ ಆಸ್ಪತ್ರೆಯಲ್ಲಿ ನಿಧನಹೊಂದಿದರು. ಮೃತರು ಪತ್ನಿ ಇಬ್ಬರು ಪುತ್ರರು, ತಂದೆ ಹಾಗೂ ಸಹೋದರ ಸಹೋದರಿಯರನ್ನು ಅಗಲಿದ್ದಾರೆ.