ಬಂಟ್ವಾಳ: ರಾಜ್ಯದ ನೂತನ ಸಚಿವ ಸಂಪುಟದಲ್ಲಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ ಯವರನ್ನು ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಕ್ಷೇತ್ರ ಅಧ್ಯಕ್ಷರಾದ ದೇವಪ್ಪ ಪೂಜಾರಿ ಅವರ ಹಾಗೂ ಪಕ್ಷದ ಪ್ರಮುಖರ ನೇತೃತ್ವದಲ್ಲಿ ಅಭಿನಂದಿಸಲಾಯಿತು.89c7c3eb-1fd3-4894-94f9-70a7d7d8ec5f

ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಡೋಂಬಯ್ಯ ಅರಳ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಉಪಾಧ್ಯಕ್ಷರಾದ ವಜ್ರನಾಥ ಕಲ್ಲಡ್ಕ ಕ್ಷೇತ್ರ ಕಾರ್ಯದರ್ಶಿಗಳಾದ ರಮನಾಥ ರಾಯಿ ಗಣೇಶ್ ರೈ ಮಾಣಿ ಪುರುಷೋತ್ತಮ ಶೆಟ್ಟಿ ಗುರುದತ್ತ ನಾಯಕ್ ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ ಕ್ಷೇತ್ರದ ಯುವ ಮೋರ್ಚದ ಅಧ್ಯಕ್ಷ ರಾದ ಪ್ರದೀಪ್ ಅಜ್ಜಿಬೆಟ್ಟು ಕ್ಷೇತ್ರ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಚೌಟ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕಮಲಾಕ್ಷಿ ಕೆ ಪೂಜಾರಿ ಮುಂತಾದ ಪ್ರಮುಖರು ಹಾಗೂ ಪಕ್ಷದ ಅನನ್ಯ ಜವಾಬ್ದಾರಿಯಿರುವ ಪ್ರಮುಖರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *