ಬಂಟ್ವಾಳ : ತಾಲ್ಲೂಕು ಸಹಿತ ಜಿಲ್ಲೆಯ ಟೈಲರ್ಸ್ ಎಸೋಸಿಯೇಷನ್ ವತಿಯಿಂದ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಗುರುವಾರ ಭೇಟಿಯಾಗಿ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದರು. ಸಂಘದ ರಾಜ್ಯಾಧ್ಯಕ್ಷ ಕೆ.ಎಸ್. ಆನಂದ್, ಉಪಾಧ್ಯಕ್ಷ ಸುರೇಶ್ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಬಿ.ವಸಂತ,  ಜಿಲ್ಲಾಧ್ಯಕ್ಷ ಪ್ರಜ್ವಲ್ ಕುಮಾರ್ ಇದ್ದರು.22btl-Hebbar

By suddi9

Leave a Reply

Your email address will not be published. Required fields are marked *