ಬಂಟ್ವಾಳ : ಕಾಂಗ್ರೇಸ್ ಪಕ್ಷದ ಸದಸ್ಯತ್ವ ಅಭಿಯಾನವನ್ನು ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೇಸ್ ವ್ಯಾಪ್ತಿಯ ಕಳ್ಳಿಗೆ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಬಿ.ರಮಾನಾಥ ರೈ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಪಾಣೆ ಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಅಲೀಂ , ಕಳ್ಳಿಗೆ ವಲಯ ಕಾಂಗ್ರೇಸ್ ಅಧ್ಯಕ್ಷ ಗೋವಿಯಸ್ ವಾಝಿ , ಬೂತ್ ಅಧ್ಯಕ್ಷ ವಿಜಯ್ , ದಿವಾಕರ್ ಪಂಬದಬೆಟ್ಟು ಮತ್ತು ಪಕ್ಷದ ನಾಯಕರು ಉಪಸ್ಥಿತರಿದ್ದರು.
DSC01690

By suddi9

Leave a Reply

Your email address will not be published. Required fields are marked *