ಎಡಪದವು: ಗ್ರಾಮ ಪಂಚಾಯತ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಲಕ್ಷ್ಮೀ ಪೂಜೆಯನ್ನು ಗುರುವಾರ ನಡೆಸಲಾಯಿತು.
ಅಧ್ಯಕ್ಷ ಸುಕುಮಾರ್ ದೇವಾಡಿಗ, ಉಪಾಧ್ಯಕ್ಷೆ ಪ್ರೇಮಾ, ಪಿಡಿಓ ರಾಜೀವಿ ನಾಯ್ಕ್, ಕಾರ್ಯದರ್ಶಿ ಇಸ್ಮಾಯಿಲ್, ಪಂಚಾಯತ್ ಸದಸ್ಯರು, ಜಿಪಂ ಮಾಜಿ ಸದಸ್ಯ ಜನಾರ್ಧನ ಗೌಡ, ಪಂಚಾಯತ್ ಸಿಬ್ಬಂದಿವರ್ಗ, ಸ್ಥಳೀಯ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.