ಕೈಕಂಬ: ಪೆರಾರ ಗಂಜಿಮಠ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿ ಉತ್ಸವ ಸೆ.11ರಂದು ಭಾನುವಾರ ಬೆಳಿಗ್ಗೆ ಗಂಟೆ 9ಕ್ಕೆ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರೀ ಕ್ಷೇತ್ರದ ನಿರಂಜನ ಸ್ವಾಮಿ ಸಭಾಂಗಣದಲ್ಲಿ ನಡೆಯಲಿದೆ.

9ರಿಂದ 10ರ ತನಕ ವಿನೋದರ ಪೂಜಾರಿ ಇವರ ನೇತೃತ್ವದಲ್ಲಿ ಭಜನೆ ಕಾರ್ಯಕ್ರಮ. 10 ಗಂಟೆಗೆ ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಗುರುಗಳ ಸಂದೇಶದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಲಿದೆ.

By suddi9

Leave a Reply

Your email address will not be published. Required fields are marked *