ಬಂಟ್ವಾಳ ತಾಲ್ಲೂಕಿನ ಛಾಯಾಗ್ರಾಹಕರ ಸಂಘದ ವತಿಯಿಂದ ಜಿಲ್ಲಾ ಸಂಘದ ಬೆಳ್ಳಿಹಬ್ಬ ಪ್ರಯುಕ್ತ ಬಿ.ಸಿ.ರೋಡ್ನ ಗಾಣದಪಡ್ಪುವಿನಲ್ಲಿ ಶನಿವಾರ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ಕಬಡ್ಡಿ ಮತ್ತು ಹಗ್ಗಜಗ್ಗಾಟ ವಿಭಾಗದಲ್ಲಿ ಬಂಟ್ವಾಳ ತಂಡವು ದ್ವಿತೀಯ ಸ್ಥಾನ ಗೆದ್ದುಕೊಂಡಿತು.